ದಾವಣಗೆರೆ ಪ್ರವಾಸಿ ಮಂದಿರ ರಸ್ತೆಯ ಕಬಾಡೆ ಶೂ ಮಾರ್ಟ್ ಮಾಲೀಕರಾದ ಶ್ರೀ ವೆಂಕಟೇಶ್ ಜೆ. ಕಬಾಡೆ ಅವರು ದಿನಾಂಕ 12-10-2023ರ ಗುರುವಾರ ಬೆಳಿಗ್ಗೆ 10.30 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 13-10-2023ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ವಿಜಯಪುರದ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ವೆಂಕಟೇಶ್ ಜೆ. ಕಬಾಡೆ
