ದಾವಣಗೆರೆ ಸಿದ್ಧವೀರಪ್ಪ ಬಡಾವಣೆಯ, 3ನೇ ಕ್ರಾಸ್ ವಾಸಿ ಬಿ. ಕಲಪನಹಳ್ಳಿಯ ಉಕ್ಕಿನಕಟ್ಟೆ ಯು.ಕೆ. ಬಸವರಾಜಪ್ಪ ಇವರ ಧರ್ಮಪತ್ನಿ ಶ್ರೀಮತಿ ನಾಗರತ್ನಮ್ಮ ಇವರು ದಿನಾಂಕ : 15.10.2023 ರ ಭಾನುವಾರ ರಾತ್ರಿ 8 ಗಂಟೆಗೆ ನಿಧನರಾದರು. ಮೃತರಿಗೆ 63 ವರ್ಷ ವಯಸ್ಸಾಗಿತ್ತು. ಪತಿ, ಇಬ್ಬರು ಪುತ್ರರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 16.10.2023 ರಂದು ಸೋಮವಾರ ಮಧ್ಯಾಹ್ನ 1 ಗಂಟೆಗೆ ಬಿ. ಕಲಪನಹಳ್ಳಿ ಗ್ರಾಮದಲ್ಲಿ ನೆರವೇರಿಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 4, 2024