ದಾವಣಗೆರೆ ಬಸವರಾಜ ಪೇಟೆ ವಾಸಿ ಖಾಲಿ ಚೀಲ ಕಾರ್ಮಿಕರಾಗಿದ್ದ ಸಂಗಮೇಶ್ ಮಾರ್ನಾಳ್ ಅವರು ದಿನಾಂಕ 27-10-2023ರ ಶುಕ್ರವಾರ ಸಂಜೆ 4 ಗಂಟೆಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಸಹೋದರ-ಸಹೋದರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ : 28-10-2023ರ ಶನಿವಾರ ಬೆಳಿಗ್ಗೆ 11.30ಕ್ಕೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 12, 2025