ಹರಿಹರ ತಾಲ್ಲೂಕು ಹಾಲಿವಾಣ ಗ್ರಾಮದ ಶ್ರೀ ಸೊರಟೂರು ಹನುಮಂತಪ್ಪನವರ ಧರ್ಮಪತ್ನಿ ಶ್ರೀಮತಿ ಗಂಗಮ್ಮ ಸೊರಟೂರು ಇವರು ದಿನಾಂಕ 10.11.2023ನೇ ಶುಕ್ರವಾರ ಮಧ್ಯಾಹ್ನ 2.00 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಗಂಗಮ್ಮ, ದಾವಣಗೆರೆಯ ಹಿರಿಯ ಪತ್ರಕರ್ತ ಹಾಲಿವಾಣ ಹನುಮಂತಪ್ಪ ಅವರ ತಾಯಿ. ಮೃತರ ಅಂತ್ಯಕ್ರಿಯೆಯನ್ನು ದಿ. 11.11.2023ರ ಶನಿವಾರ ಬೆಳಿಗ್ಗೆ 12 ಗಂಟೆಗೆ ಹಾಲಿವಾಣ ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 14, 2025