ಚಿತ್ರದುರ್ಗ ತಾ|| ಇಸಾಮುದ್ರ ಗ್ರಾಮದ ಎಂ.ಎಸ್. ಮಲ್ಲಿಕಾರ್ಜುನಯ್ಯ ಇವರು, ದಿನಾಂಕ 27.11.2023ರ ಸೋಮವಾರ ಮಧ್ಯಾಹ್ನ 1.45ಕ್ಕೆ ನಿಧನರಾಗಿದ್ದಾರೆ. ಮೃತರಿಗೆ 72 ವರ್ಷ ವಯಸ್ಸಾಗಿತ್ತು, ಮೃತರ ಪತ್ನಿ, ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಪಾರ್ಥಿವ ಶರೀರವನ್ನು ದಿನಾಂಕ : 28.11.2023ರ ಮಂಗಳವಾರ ಬೆಳಿಗ್ಗೆ 11.30ರವರೆಗೆ ದಾವಣಗೆರೆಯ ನಿಜಲಿಂಗಪ್ಪ ಬಡಾವಣೆ `ಸಿ’ ಬ್ಲಾಕ್, 2ನೇ ಮುಖ್ಯ ರಸ್ತೆ, 9ನೇ ಕ್ರಾಸ್ನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು. ನಂತರ ಚಿತ್ರದುರ್ಗ ತಾ|| ಭರಮಸಾಗರ ಹೋಬಳಿ ಇಸಾಮುದ್ರದಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024