ದಾವಣಗೆರೆ ಸಿಟಿ ಜಾಲಿ ನಗರದ ವಾಸಿ ಶ್ರೀ ಅನ್ನದಾನೇಶ್ವರ ಶಾಖಾ ಮಠದ ಸದಸ್ಯರಾದ ಸಿಂಗಾಡಿ ಈರಪ್ಪ (ನಾಗೂರು) (76) ಇವರು, ದಿನಾಂಕ 06.12.2023ರ ಬುಧವಾರ ಸಂಜೆ 4 ಗಂಟೆಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 7.12.2023ರ ಗುರುವಾರ ಮಧ್ಯಾಹ್ನ 2 ಗಂಟೆಗೆ ನಗರದ ವೀರಶೈವ ರುದ್ರಭೂನಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 15, 2025