ದಾವಣಗೆರೆ, 3683/39ಬಿ, ಸಂತೋಷ್ ನಿಲಯ 7ನೇ ಕ್ರಾಸ್, ಆಂಜನೇಯ ಬಡಾವಣೆ ವಾಸಿ ವಾಸುಪಾಲ್ ಜೆ. (ನಿವೃತ್ತ ಶಿಕ್ಷಕರು) ಇವರು, ದಿನಾಂಕ 06.12.2023ರ ಬುಧವಾರ ಬೆಳಿಗ್ಗೆ 6 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 90 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರ, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 7.12.2023ರ ಗುರುವಾರ ಮಧ್ಯಾಹ್ನ 3 ಗಂಟೆಗೆ ನಗರದ ಪಿ.ಬಿ. ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ವಾಸುಪಾಲ್ ಜೆ.
