ಎಂ.ಸಿ.ಸಿ. `ಎ’ ಬ್ಲಾಕ್, 4ನೇ ಮುಖ್ಯ ರಸ್ತೆ, ಡೋ.ನಂ. 2168 ವಾಸಿ ನೀರಾವರಿ ಇಲಾಖೆಯ ನಿವೃತ್ತ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ್ ಎಸ್. ದೇಸಾಯಿ ಇವರು, ದಿನಾಂಕ : 13.12.2023ರ ಬುಧವಾರ ಮಧ್ಯಾಹ್ನ 1.45ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 63 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರಿ, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 14.12.2023ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಮಂಜುನಾಥ್ ಎಸ್. ದೇಸಾಯಿ
