ದಾವಣಗೆರೆ ಎಂಸಿಸಿ `ಬಿ’ ಬ್ಲಾಕ್ ವಾಸಿ ಸಂಶಿ ವೀರಣ್ಣ ಇವರು ದಿನಾಂಕ 13.12.2023ರ ಬುಧವಾರ ಮಧ್ಯಾಹ್ನ 12.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 68 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 14.12.2023ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಗಾಂಧಿನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಸಂಶಿ ವೀರಣ್ಣ
