ದಾವಣಗೆರೆ ಸಿಟಿ ವಾಸಿ ಜೆಡಿಎಸ್ ಮಹಿಳಾ ಅಧ್ಯಕ್ಷರಾಗಿದ್ದ ಶ್ರೀಮತಿ ಶೀಲಾ ಕುಮಾರ್ (54) ಇವರು ದಿನಾಂಕ 16.12.2023ರ ಶನಿವಾರ ಸಂಜೆ 5 ಗಂಟೆಗೆ ನಿಧನರಾದರು. ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 17.12.2023ರ ಭಾನುವಾರ ಮಧ್ಯಾಹ್ನ 12ಕ್ಕೆ ಗ್ಲಾಸ್ ಹೌಸ್ ಪಕ್ಕ ಇರುವ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಶೀಲಾ ಕುಮಾರ್
