ದಾವಣಗೆರೆ ದಾವಲ್ ಪೇಟೆ, ಚೌಡೇಶ್ವರಿ ದೇವಸ್ಥಾನದ ಹತ್ತಿರದ ವಾಸಿ ತೊಗಟವೀರ ಕ್ಷತ್ರಿಯ ಸಮಾಜದ ಕುಲಬಾಂಧವರಾದ, ಸುಜಾತ ಅಡಿಕೆ ಚಿಟ್ ಮಾಲೀಕರಾದ ಪೂಜಾರ್ ಮಂಜುನಾಥ (69) ಇವರು ದಿನಾಂಕ : 15.12.2023ರ ಶುಕ್ರವಾರ ಮಧ್ಯಾಹ್ನ 2.30ಕ್ಕೆ ಗಂಟೆಗೆ ನಿಧನರಾದರು. ಪತ್ನಿ ನಾಲ್ಕು ಜನ ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆ ದಿನಾಂಕ : 16.12.2023ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಪಿ.ಬಿ. ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಪೂಜಾರ್ ಮಂಜುನಾಥ್
