ದಾವಣಗೆರೆ ತಾಲ್ಲೂಕು ಆವರಗೆರೆ ಗ್ರಾಮದ ವಾಸಿ ದೊಡ್ಡಮನಿ ಮಡಿವಾಳರ ಹನುಮಂತಪ್ಪ (90) ಇವರು ದಿನಾಂಕ : 19.12.2023ರ ಮಂಗಳವಾರ ಮಧ್ಯಾಹ್ನ 3.30ಕ್ಕೆ ನಿಧನರಾದರು. ಪತ್ನಿ, ಏಳು ಜನ ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆ ದಿನಾಂಕ : 20.12.2023ರ ಬುಧವಾರ ಮಧ್ಯಾಹ್ನ 1 ಗಂಟೆಗೆ ಆವರಗೆರೆ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ದೊಡ್ಡಮನಿ ಹನುಮಂತಪ್ಪ
