ದಾವಣಗೆರೆ ಸಿಟಿ ಆನೆಕೊಂಡ ಗ್ರಾಮದ ವಾಸಿ ಸಣ್ಣ ಅಣಜಿ ದಿ. ಕರಿಬಸಪ್ಪನವರ ಧರ್ಮಪತ್ನಿ ಸಣ್ಣ ಅಣಜಿ ಗೌರಮ್ಮ ಇವರು ದಿನಾಂಕ 24.12.2023ರ ಭಾನುವಾರ ಬೆಳಿಗ್ಗೆ 10.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 82 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 25.12.2023ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ಸಿಟಿ ಬಸಾಪುರ ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಗೌರಮ್ಮ
