ಹರಿಹರ ತಾಲ್ಲೂಕು ಕೆ. ಬೇವಿನಹಳ್ಳಿ ಗ್ರಾಮದ ವಾಸಿ ಹಿರೇಮಠದ ವೇ. ಬಿ.ಎಂ. ಬಸವರಾಜಯ್ಯ (82) ಇವರು ದಿನಾಂಕ : 28.12.2023ರ ಗುರುವಾರ ರಾತ್ರಿ 7.45 ಗಂಟೆಗೆ ನಿಧನರಾದರು. ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ : 29.12.2023ರ ಮಧ್ಯಾಹ್ನ 12.30ಕ್ಕೆ ಮೃತರ ಸ್ವಗ್ರಾಮವಾದ ಹರಿಹರ ತಾಲ್ಲೂಕು ಕೆ. ಬೇವಿನಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಬಿ.ಎಮ್. ಬಸವರಾಜಯ್ಯ
