ದಾವಣಗೆರೆ ತಾಲ್ಲೂಕು ಹೆಬ್ಬಾಳು ಗ್ರಾಮದ ವಾಸಿ, ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ ಹೆಚ್.ಎಂ. ಶಾಂತವೀರಯ್ಯ (95) ಇವರು ದಿನಾಂಕ 15.1.2024ರ ಸೋಮವಾರ ರಾತ್ರಿ 9.30ಕ್ಕೆ ನಿಧನರಾಗಿರುತ್ತಾರೆ. ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 16.01.2024ರ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ದಾವಣಗೆರೆ ತಾಲ್ಲೂಕು ಹೆಬ್ಬಾಳು ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಹೆಚ್.ಎಂ. ಶಾಂತವೀರಯ್ಯ
