ದಾವಣಗೆರೆ ತಾಲ್ಲೂಕು ಕುರ್ಕಿ ಗ್ರಾಮದ ವಾಸಿ ನಾಗನೂರು ದಿ. ಮುರಿಗೇಂದ್ರಪ್ಪನವರ ಧರ್ಮಪತ್ನಿ ಶ್ರೀಮತಿ ಸುಮಿತ್ರಮ್ಮ (82) ಇವರು ದಿನಾಂಕ 01.02.2024ರಂದು ಗುರುವಾರ ಸಂಜೆ 4.45ಕ್ಕೆ ನಿಧನರಾದರು. ಮೂವರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 02.02.2024 ರಂದು ಶುಕ್ರವಾರ ಮಧ್ಯಾಹ್ನ 12.30ಕ್ಕೆ ಕುರ್ಕಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಸುಮಿತ್ರಮ್ಮ
