ಹರಿಹರ ತಾಲ್ಲೂಕು ಕಡರನಾಯಕನಹಳ್ಳಿ ಗ್ರಾಮದ ಸಣ್ಣಬೀಮಜ್ಜರ ಟಿ. ಮಹದೇವಪ್ಪ ಅವರ ಧರ್ಮಪತ್ನಿ ಶ್ರೀಮತಿ ರುದ್ರಮ್ಮ (77) ದಿನಾಂಕ 10-04-2024 ರ ಬುಧವಾರ ಸಂಜೆ 5 ಗಂಟೆಗೆ ನಿಧನರಾದರು. ಪತಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 11-04-2024 ರ ಗುರುವಾರ ಬೆಳಗ್ಗೆ 11 ಗಂಟೆಗೆ ಕಡರನಾಯಕನಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
November 25, 2024