ದಾವಣಗೆರೆ ತಾಲ್ಲೂಕು ಬಸಾಪುರ ಗ್ರಾಮದ ವಾಸಿ ದಿ|| ಹರಿಯಜ್ಜರ ಗುರುಸಿದ್ದಪ್ಪನವರ ಧರ್ಮಪತ್ನಿ ಶ್ರೀಮತಿ ಗುರುಶಾಂತಮ್ಮ ಅವರು ದಿನಾಂಕ 17.02.2024ರ ಶನಿವಾರ ಮಧ್ಯಾಹ್ನ 1 ಗಂಟೆಗೆ ನಿಧನರಾದರು. ಓರ್ವ ಪುತ್ರ, ಓರ್ವ ಪುತ್ರಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 18.02.2024ರ ಭಾನುವಾರ ಬೆಳಿಗ್ಗೆ 10.30ಕ್ಕೆ ಬಸಾಪುರದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಬಸಾಪುರದ ಗುರುಶಾಂತಮ್ಮ
