ಹರಿಹರ ತಾಲ್ಲೂಕು ಸಾಲಕಟ್ಟೆ ಗ್ರಾಮದ ಕಡೇಮನೆ ಯೋಗಪ್ಪ ಇವರು ದಿನಾಂಕ 17.02.2024ರ ಶನಿವಾರ ಸಂಜೆ 4 ಕ್ಕೆ ನಿಧನರಾದರು. ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 18.02.2024ರ ಭಾನುವಾರ ಮಧ್ಯಾಹ್ನ 1ಕ್ಕೆ ಸ್ವಗ್ರಾಮ ಹರಿಹರ ತಾಲ್ಲೂಕು ಸಾಲಕಟ್ಟೆ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಸಾಲಕಟ್ಟೆ ಕಡೇಮನೆ ಯೋಗಪ್ಪ
