ದಾವಣಗೆರೆ ಕೊಂಡಜ್ಜಿ ರಸ್ತೆ, ಬನ್ನಿ ಕಾಳಮ್ಮ ದೇವಸ್ಥಾನ ಹತ್ತಿರದ ವಾಸಿ ತರಕಾರಿ ಶ್ರೀಮತಿ ನಾಗರತ್ನಮ್ಮ (74) ಇವರು ದಿನಾಂಕ 20.02.2024ರ ಮಂಗಳವಾರ ನಿಧನರಾದರು. ಓರ್ವ ಪುತ್ರ, ಮೂವರು ಪುತ್ರಿಯರು, ಮೊಮ್ಮಕ್ಕಳು, ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 21.02.2024ರ ಬುಧವಾರ ಬೆಳಿಗ್ಗೆ 10.30ಕ್ಕೆ ನಗರದ ಬೂದಾಳ್ ರಸ್ತೆಯಲ್ಲಿರುವ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ನಾಗರತ್ನಮ್ಮ
