ಹರಿಹರ ತಾಲ್ಲೂಕು ಕುಂಬಳೂರು ಗ್ರಾಮದ ವಾಸಿ ಎಸ್. ಲಿಂಗರಾಜ್ (61) ಇವರು ದಿನಾಂಕ 15.02.2024ರ ಗುರುವಾರ ರಾತ್ರಿ 10.30ಕ್ಕೆ ನಿಧನರಾದರು. ತಾಯಿ, ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 16.02.2024ರ ಶುಕ್ರವಾರ ಮಧ್ಯಾಹ್ನ 1.30ಕ್ಕೆ ಮೃತರ ಸ್ವಗ್ರಾಮವಾದ ಹರಿಹರ ತಾಲ್ಲೂಕು ಕುಂಬಳೂರು ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024