ದಾವಣಗೆರೆ, ಯಲ್ಲಮ್ಮ ನಗರ, 4ನೇ ಮೇನ್, 7ನೇ ಕ್ರಾಸ್ ವಾಸಿ ಯಲ್ಲಮ್ಮ ಸಾವಳಗಿ ಇವರು ದಿನಾಂಕ 28.02.2024ರ ಬುಧವಾರ ಮಧ್ಯಾಹ್ನ 12.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 29.02.2024ರ ಗುರುವಾರ ಬೆಳಿಗ್ಗೆ 11ಕ್ಕೆ ನಗರದ ಪಿ.ಬಿ.ರಸ್ತೆಯ ವೈಕುಂಠಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024