ಚನ್ನಗಿರಿ ತಾಲ್ಲೂಕು ಮರಬನಹಳ್ಳಿ (ಕೋಟೆಹಾಳ್) ಗ್ರಾಮದ ನಿವಾಸಿ ಶ್ರೀ ಎಂ.ಜಿ. ಜಯದೇವಪ್ಪ ಇವರ ಧರ್ಮಪತ್ನಿ ಶ್ರೀಮತಿ ಜಿ.ಬಿ. ರತ್ನಮ್ಮ ಇವರು, ದಿನಾಂಕ 27.02.2024 ರ ಮಂಗಳವಾರ ಸಂಜೆ 5:50ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 68 ವರ್ಷ ವಯಸ್ಸಾಗಿತ್ತು. ಪತಿ, ಮೂವರು ಪುತ್ರರು,ಸೊಸೆಯಂದಿರು, ಮೊಮ್ಮಕ್ಕಳು, ಸಹೋದರಿಯರು ಸೇರಿದಂತೆ, ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 28.02.2024ರ ಬುಧವಾರ ಮಧ್ಯಾಹ್ನ 2 ಗಂಟೆಗೆ ಮೃತರ ಸ್ವಗ್ರಾಮವಾದ ಚನ್ನಗಿರಿ ತಾಲ್ಲೂಕು ಮರಬನಹಳ್ಳಿ ಗ್ರಾಮದ ಮೃತರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಜಿ.ಬಿ. ರತ್ನಮ್ಮ
