ಮಲೇಬೆನ್ನೂರು ಪಟ್ಟಣದ ಪೇಟೆ ಬೀದಿ ನಿವಾಸಿ ಎಂ.ವಿ. ವಿನಾಯಕ ಶ್ರೇಷ್ಠಿ (60 ವರ್ಷ) ಅವರು ದಿನಾಂಕ 26.02.2024 ರ ಸೋಮವಾರ ರಾತ್ರಿ 9:45ಕ್ಕೆ ಹೃದಯಾಘಾತದಿಂದ ನಿಧನರಾದರು. ಪತ್ನಿ, ಸಹೋದರ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 27.02.2024ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಮಲೇಬೆನ್ನೂರು ಪಟ್ಟಣದ ಜಿಗಳಿ ರಸ್ತೆಯಲ್ಲಿರುವ ಆರ್ಯವೈಶ್ಯ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ವಿನಾಯಕ ಶ್ರೇಷ್ಠಿ
