ದಾವಣಗೆರೆ, ಎಂ.ಸಿ.ಸಿ. `ಎ’ ಬ್ಲಾಕ್, ಚರ್ಚ್ ರಸ್ತೆ ದಾವಣಗೆರೆ ಒನ್ ಎದುರು ನಿವಾಸಿ ಗೋಪಾಲ್ ಶೇಷಾ ಶೇಟ್ ಇವರು ದಿನಾಂಕ 25.02.2024ನೇ ಭಾನುವಾರ ರಾತ್ರಿ 11 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 73 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರಿ, ಅಳಿಯ, ಮೊಮ್ಮಗ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿರುತ್ತಾರೆ. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 26.02.2024ರ ಸೋಮವಾರ ಮಧ್ಯಾಹ್ನ 1 ಗಂಟೆಗೆ ನಗರದ ಪಿ.ಬಿ. ರಸ್ತೆಯ ವೈಕುಂಠಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಗೋಪಾಲ್ ಶೇಷಾ ಶೇಟ್
