ದಾವಣಗೆರೆ ಎಂಸಿಸಿ ಬಿ ಬ್ಲಾಕ್ ವಾಸಿ ದಿ. ಡಾ. ಟಿ.ಎಂ. ಚಂದ್ರಶೇಖರಯ್ಯನವರ ಧರ್ಮಪತ್ನಿ ಟಿ.ಎಂ. ನಿತ್ಯಾನಂದಮ್ಮ (87) ಇವರು ದಿನಾಂಕ 16.04.2024ರ ಮಂಗಳವಾರ ಸಂಜೆ 4ಕ್ಕೆ ನಿಧನರಾದರು. ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 17.04.2024ರ ಬುಧವಾರ ಬೆಳಿಗ್ಗೆ 11ಕ್ಕೆ ನಗರದ ಗ್ಲಾಸ್ ಹೌಸ್ ಹಿಂಭಾಗದಲ್ಲಿರುವ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಟಿ.ಎಂ. ನಿತ್ಯಾನಂದಮ್ಮ
