ಹರಿಹರ ತಾಲ್ಲೂಕು ಮಿಟ್ಲಕಟ್ಟೆ ಗ್ರಾಮದ ವಾಸಿ ದಿ. ಸಂಗವ್ವಳ್ಳಿ ಪರಮೇಶ್ವರಪ್ಪ ಇವರ ಧರ್ಮಪತ್ನಿ ಶ್ರೀಮತಿ ಬಸವಲಿಂಗಮ್ಮ ಇವರು ದಿನಾಂಕ 14.04.2024ರ ಭಾನುವಾರ ಸಂಜೆ 7.45ಕ್ಕೆ ನಿಧನರಾಗಿದ್ದಾರೆ. ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 15.04.2024ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮವಾದ ಮಿಟ್ಲಕಟ್ಟೆಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಶ್ರೀಮತಿ ಬಸವಲಿಂಗಮ್ಮ
