ಚನ್ನಗಿರಿ ತಾಲ್ಲೂಕು ಬೆಳಲಗೆರೆ ಗ್ರಾಮದ ವಾಸಿ ಶ್ರೀ ಗುತ್ತ್ಯೆಪ್ಪರ ಲೋಕೇಶಪ್ಪನವರ ಧರ್ಮಪತ್ನಿ ಶ್ರೀಮತಿ ಭಾಗ್ಯಮ್ಮ ಅವರು ದಿನಾಂಕ 13-04-2024ರ ಶನಿವಾರ ರಾತ್ರಿ 8.30 ಕ್ಕೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 68 ವರ್ಷ ವಯಸ್ಸಾಗಿತ್ತು. ಪತಿ, ಮೂವರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 14-04-2024ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಬೆಳಲಗೆರೆ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಭಾಗ್ಯಮ್ಮ
