ಮಾಯಕೊಂಡ ಗ್ರಾಮದ ವಾಸಿ ನಾಯಕ ಸಮಾಜದ ಮುಖಂಡ, ಕಾಂಗ್ರೆಸ್ ಕಾರ್ಯಕರ್ತ ಕೆ. ಆರ್. ಲಕ್ಷಣ (71) ಇವರು ದಿನಾಂಕ 02.03.2024ರ ಶನಿವಾರ ಬೆಳಿಗ್ಗೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗು ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 3.3.2024ರ ಭಾನುವಾರ ಬೆಳಿಗ್ಗೆ 10ಕ್ಕೆ ಮಾಯಕೊಂಡದ ಮೃತರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಕೆ.ಆರ್. ಲಕ್ಷ್ಮಣ
