ದಾವಣಗೆರೆ ತಾಲ್ಲೂಕು ಎಲೆಬೇತೂರು ಗ್ರಾಮದ ವಾಸಿ ಬಿಜೆಪಿ ಮುಖಂಡರಾದ ಶ್ರೀ ಶಿಖರಪ್ಳ ಪಂಪಾಪತಿ ಅವರು ದಿನಾಂಕ 02-03-2024ರ ಶನಿವಾರ ರಾತ್ರಿ 11-15ಕ್ಕೆ ನಿಧನರಾರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 72 ವರ್ಷ ವಯಸ್ಸಾಗಿತ್ತು. ಇಬ್ಬರು ಪತ್ನಿಯರು, ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 03-03-2024ರ ಭಾನುವಾರ ಮಧ್ಯಾಹ್ನ 12.30 ಕ್ಕೆ ಎಲೆಬೇತೂರು ಗ್ರಾಮದ ಮೃತರ ಜಮೀನಿನಲ್ಲಿ ನೆೇರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಶಿಖರಪ್ಳ ಪಂಪಾಪತಿ
