ದಾವಣಗೆರೆ ಸಿಟಿ ಸಿದ್ದವೀರಪ್ಪ ಬಡಾವಣೆ 3ನೇ ಕ್ರಾಸ್ ವಾಸಿ ಶ್ರೀ ಕೆ.ಯು. ಸಿದ್ದವೀರಪ್ಪನವರು ದಿನಾಂಕ 29.2.2024ರ ಗುರುವಾರ ಸಂಜೆ 5.40ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 83 ವರ್ಷ ವಯಸ್ಸಾಗಿತ್ತು. ಮೃತರು ಓರ್ವ ಪುತ್ರಿ, ಇಬ್ಬರು ಪುತ್ರರು, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ದಿನಾಂಕ 1.3.2024ರ ಶುಕ್ರವಾರ ಬೆಳಿಗ್ಗೆ 11ರವರೆಗೆ ಮೃತರ ಸ್ವಗೃಹದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ಜೆಜೆಎಂ ಮೆಡಿಕಲ್ ಕಾಲೇಜಿಗೆ ಮೃತರ ಪಾರ್ಥಿವ ಶರೀರವನ್ನು ದಾನ ಮಾಡಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಕೆ.ಯು. ಸಿದ್ದವೀರಪ್ಪ
