ದಾವಣಗೆರೆ ತಾಲ್ಲೂಕು ಅಗಸನಕಟ್ಟೆ ಗ್ರಾಮದ ವಾಸಿ ಶ್ರೀ ಎ.ಎಸ್. ಬಸಪ್ಪನವರುದಿನಾಂಕ 5.3.2024ರ ಮಂಗಳವಾರ ಸಂಜೆ 7.30ಕ್ಕೆ ನಿಧನರಾದರು. ಮೃತರಿಗೆ 83 ವರ್ಷ ವಯಸ್ಸಾಗಿತ್ತು. ತಾಯಿ, ಇಬ್ಬರು ಸಹೋದರರು, ಸಹೋದರಿಯರು, ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 6.3.2024ರ ಬುಧವಾರ ಮಧ್ಯಾಹ್ನ 2 ಗಂಟೆಗೆ ಅಗಸನಕಟ್ಟೆ ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಶ್ರೀ ಶಿವಪ್ಳರ ಬಸಪ್ಪ
