ದಾವಣಗೆರೆ ಆನೆಕೊಂಡಪೇಟೆ ವಾಸಿ ದಿವಂಗತ ಜಿ.ಬಿ.ಶಿವಪ್ಪನವರ ಪತ್ನಿ ಶ್ರೀಮತಿ ವನಜಾಕ್ಷಮ್ಮ ಇವರು ದಿನಾಂಕ 5.3.2024ರ ಮಂಗಳವಾರ ಮಧ್ಯಾಹ್ನ 3.15ಕ್ಕೆ ನಿಧನರಾದರು. ಓರ್ವ ಪುತ್ರ, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 6.3.2024ರ ಬುಧವಾರ ಬೆಳಿಗ್ಗೆ 11 ಗಂಟೆಗೆ ನಗರದ ಬೂದಾಳ್ ರಸ್ತೆಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ವನಜಾಕ್ಷಮ್ಮ
