ದಾವಣಗೆರೆ ಪಿ.ಜೆ. ಬಡಾವಣೆ ರೈತರ ಬೀದಿ ವಾಸಿ ಕುರುಹೀನ ಶೆಟ್ಟಿ ಸಮಾಜದ ಉಪಾಧ್ಯಕ್ಷರು, ಗಣ್ಯವರ್ತಕರಾದ ಗಂಗಾವತಿ ತಿಮ್ಮಣ್ಣ ಇವರ ಧರ್ಮಪತ್ನಿ ಶ್ರೀಮತಿ ವಿಜಯಲಕ್ಷ್ಮಿ ಇವರು, ದಿನಾಂಕ : 04.03.2024ರ ಸೋಮವಾರ ಬೆಳಗಿನ ಜಾವ 5.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾಧಿಸುತ್ತೇವೆ. ಮೃತರಿಗೆ 58 ವರ್ಷ ವಯಸ್ಸಾಗಿತ್ತು, ಪತಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 04.03.2024ರ ಸೋಮವಾರ ಸಂಜೆ 6 ಗಂಟೆಗೆ ನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ಶ್ರೀಮತಿ ವಿಜಯಲಕ್ಷ್ಮಿ
