ದಾವಣಗೆರೆ ಸಿಟಿ, ಸರಸ್ವತಿ ಬಡಾವಣೆ, 2ನೇ ಮೇನ್, 4ನೇ ಕ್ರಾಸ್ ವಾಸಿ ಡಿ.ಆರ್. ಮಂಜುಳಮ್ಮ ದೊಡ್ಡಸಿದ್ದವ್ವನಹಳ್ಳಿ (82) ಇವರು ದಿನಾಂಕ 22.04.2024ನೇ ಸೋಮವಾರ ಮಧ್ಯಾಹ್ನ 2.10ಕ್ಕೆ ನಿಧನರಾದರು. ಓರ್ವ ಪುತ್ರ, ಓರ್ವ ಪುತ್ರಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 23.04.2024ರ ಮಂಗಳವಾರ ಬೆಳಿಗ್ಗೆ 11.30ಕ್ಕೆ ನಗರದ ಎಸ್.ಎಸ್. ಆಸ್ಪತ್ರೆ ಹಿಂಭಾಗ, ರಾಮನಗರ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಡಿ.ಆರ್. ಮಂಜುಳಮ್ಮ
