ದಾವಣಗೆರೆ ತಾಲ್ಲೂಕು ಹೊನ್ನೂರು ಗ್ರಾಮದ ವಾಸಿ ಗೌಡ್ರು ಲಿಂ. ರಾಜಶೇಖರಪ್ಪನವರ ಧರ್ಮಪತ್ನಿ ಶ್ರೀಮತಿ ಅನಸೂಯಮ್ಮ ಇವರು ದಿನಾಂಕ 20.04.2024ರ ಶನಿವಾರ ರಾತ್ರಿ 11.20ಕ್ಕೆ ನಿಧನರಾದರು. ಇಬ್ಬರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 21.04.2024ರ ಭಾನುವಾರ ಮೃತರ ಸ್ವಗ್ರಾಮವಾದ ಹೊನ್ನೂರು ಗ್ರಾಮದ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಗೌಡ್ರು ಅನಸೂಯಮ್ಮ
