ದಾವಣಗೆರೆ ತಾಲ್ಲೂಕು ನೀರ್ಥಡಿ ಗ್ರಾಮದ ವಾಸಿ, ಮಾಜಿ ಛೇರ್ಮನ್ ದಿ|| ಎನ್.ಜಿ. ಚಂದ್ರಶೇಖರ್ ಇವರ ಪುತ್ರ, ಗ್ರಾ.ಪಂ. ಮಾಜಿ ಸದಸ್ಯರಾಗಿದ್ದ ನೀರ್ಥಡಿ ಶ್ರೀ ಜಿ.ಸಿ. ಸುರೇಂದ್ರ ಅವರು ದಿನಾಂಕ 18-04-2024ರ ಗುರುವಾರ ಸಂಜೆ 7 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 59 ವರ್ಷ ವಯಸ್ಸಾಗಿತ್ತು. ತಾಯಿ, ಪತ್ನಿ, ಇಬ್ಬರು ಪುತ್ರಿಯರು, ಸಹೋದರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 19-04-2024ರ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ನೀರ್ಥಡಿ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ನೀರ್ಥಡಿ ಜಿ.ಸಿ. ಸುರೇಂದ್ರ
