ಹರಿಹರ ತಾಲ್ಲೂಕು ಜಿಗಳಿ ಗ್ರಾಮದ ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಡಿ.ಹೆಚ್. ಮಂಜುನಾಥ್ ಅವರ ಸಹೋದರ ಡಿ.ಹೆಚ್. ಮಹಾದೇವಪ್ಪನವರ ಧರ್ಮಪತ್ನಿ ಶ್ರೀಮತಿ ಮಲ್ಲಮ್ಮ (55 ವರ್ಷ) ಇವರು ದಿನಾಂಕ 22.04.2024ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ನಿಧನರಾದರು. ಪತಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 23.04.2024ರ ಮಂಗಳವಾರ ಬೆಳಿಗ್ಗೆ 12ಗಂಟೆಗೆ ಜಿಗಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಮಲ್ಲಮ್ಮ
