ಹರಿಹರ ತಾಲ್ಲೂಕು ಕೊಕ್ಕನೂರು ಗ್ರಾಮದ ಹಿರಿಯರಾದ ದಿ. ದಾಸರ ಕೊಕ್ಕಪ್ಪ ಅವರ ಸೊಸೆ ಮತ್ತು ಮಾಜಿ ಪ್ರಧಾನರಾದ ದಿ|| ಕೆ. ಶಾಂತರಾಜ್ ಅವರ ಪತ್ನಿ ಶ್ರೀಮತಿ ಸುನಂದಮ್ಮ (68 ವರ್ಷ) ಇವರು, ದಿನಾಂಕ 12.03.2024 ರ ಮಂಗಳವಾರ ರಾತ್ರಿ 8 ಗಂಟೆಗೆ ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಓರ್ವ ಪುತ್ರ, ನಾಲ್ವರು ಪುತ್ರಿಯರು, ಮೈದುನರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು- ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 13.03.2024ರ ಬುಧವಾರ ಮಧ್ಯಾಹ್ನ 2 ಗಂಟೆಗೆ ಕೊಕ್ಕನೂರಿನಲ್ಲಿ ನೆರವೇರಲಿದೆ. ಎಂದು ಕುಟುಂಬದವರು ತಿಳಿಸಿದ್ದಾರೆ.
ಶ್ರೀಮತಿ ಸುನಂದಮ್ಮ
