ದಾವಣಗೆರೆ ನಿಜಲಿಂಗಪ್ಪ ಬಡಾವಣೆ # 333, ಮೋರ್ ಪಕ್ಕದ ವಾಸಿ, ವಕೀಲರಾದ ಎಸ್.ಆರ್. ಚಂದ್ರಶೇಖರ್ (ಶೀಲವಂತ್ ಚಂದ್ರಶೇಖರ್) ಇವರ ಧರ್ಮಪತ್ನಿ ಶ್ರೀಮತಿ ಮಂಜುಳ ಶೀಲವಂತ್ (65) ಅವರು ದಿನಾಂಕ 11-3-2024ರ ಸೋಮವಾರ ರಾತ್ರಿ 8 ಕ್ಕೆ ನಿಧನರಾದರು. ಪತಿ, ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯ ಕ್ರಿಯೆಯು ದಿನಾಂಕ 12-3-2024ರ ಮಂಗಳವಾರ ಮಧ್ಯಾಹ್ನ 3 ಕ್ಕೆ ಬೂದಾಳ್ ರಸ್ತೆಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಶ್ರೀಮತಿ ಮಂಜುಳ ಶೀಲವಂತ್
