ದಾವಣಗೆರೆ ತಾಲ್ಲೂಕು ಹಳೇಬಾತಿ ಗ್ರಾಮದ ವಾಸಿ ಮಠದ ರೇವಣಸಿದ್ದಯ್ಯ (67) ಇವರು ದಿನಾಂಕ 07.03.2024ರ ಗುರುವಾರ ಮಧ್ಯಾಹ್ನ 3.30ಕ್ಕೆ ಶಿವಾಧೀನರಾದರು. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಅಳಿಯಂದಿರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು 08.03.2024ರ ಶುಕ್ರವಾರ ಮಧ್ಯಾಹ್ನ 12ಕ್ಕೆ ಹಳೇಬಾತಿ ಗ್ರಾಮದ ರುದ್ರಭೂಮಿ ಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
May 8, 2024