ದಾವಣಗೆರೆ #5468, 7ನೇ ಕ್ರಾಸ್, ಸಿದ್ದವೀರಪ್ಪ ಬಡಾವಣೆ ವಾಸಿ ದಿ. ಎಸ್.ಬಿ. ನಾಭಿರಾಜಯ್ಯ ಇವರ ಧರ್ಮಪತ್ನಿ ಮದನವಳಮ್ಮ ಇವರು ದಿನಾಂಕ 28.03.2024ರ ಗುರುವಾರ ಬೆಳಗ್ಗೆ 4 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 100 ವರ್ಷಗಳಾಗಿದ್ದವು. ಮೂವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 28.03.2024ರ ಗುರುವಾರ ಸಂಜೆ 4.30ಕ್ಕೆ ನಗರದ ಗ್ಲಾಸ್ ಹೌಸ್ ಹಿಂಭಾಗದ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ಮದನವಳಮ್ಮ
