ದಾವಣಗೆರೆ ತಾಲ್ಲೂಕು ನೀರ್ಥಡಿ ಗ್ರಾಮದ ವಾಸಿ ದಿ. ಶ್ಯಾಗಲೆ ದೇವೇಂದ್ರಪ್ಪನವರ ಧರ್ಮಪತ್ನಿ ಶ್ರೀಮತಿ ನೀರ್ಥಡಿ ಕಲ್ಲಿಂಗಮ್ಮ (67) ಅವರು ದಿನಾಂಕ 27.03.2024ರ ಬುಧವಾರ ಮಧ್ಯಾಹ್ನ 1 ಗಂಟೆಗೆ ನಿಧನರಾಗಿದ್ದಾರೆ. ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 28.03.2024ರ ಗುರುವಾರ ಮಧ್ಯಾಹ್ನ 12.30ಕ್ಕೆ ನೀರ್ಥಡಿ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ನೀರ್ಥಡಿ ಕಲ್ಲಿಂಗಮ್ಮ
