ದಾವಣಗೆರೆ, ಎಂ.ಬಿ. ಕೇರಿ ವಾಸಿ ಚಂದ್ರಶೇಖರ್ ಆರ್. (52) ಇವರು ದಿನಾಂಕ 24.03.2024ರ ಭಾನುವಾರ ಸಂಜೆ 4 ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 25.03.2024ರ ಸೋಮವಾರ ಮಧ್ಯಾಹ್ನ 12 ಕ್ಕೆ ನಗರದ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಚಂದ್ರಶೇಖರ್ ಆರ್.
