ಹರಿಹರದ ನಡವಲಪೇಟೆ ವಾಸಿ ಬಿಳೇಬಾಳದ ಜಯದೇವಪ್ಪ ಇವರು 24/03/2024 ರ ಭಾನುವಾರ ರಾತ್ರಿ 8:45 ಕ್ಕೆ ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಆಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 25-3-2024ರ ಸೋಮವಾರ ಮಧ್ಯಾಹ್ನ 1.30ಕ್ಕೆ ಹರಿಹರದ ವೀರಶೈವ ರುದ್ರ ಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಬಿ.ಜಯದೇವಪ್ಪ
