ದಾವಣಗೆರೆ ಜಿಲ್ಲಾ ಕಿಚ್ಚ ಸುದೀಪ್ ಸೇನಾ ಸಮಿತಿ ಜಿಲ್ಲಾ ಅಧ್ಯಕ್ಷರು, ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಯುವ ಮುಖಂಡರೂ ಆದ ಮಂಜುನಾಥ ಕುಂದುವಾಡ ಅವರು ಇಂದು ಹೊಸಕುಂದವಾಡದಲ್ಲಿ ದಿನಾಂಕ 16.03.2024ರ ಬೆಳಿಗ್ಗೆ 11 ಗಂಟೆಗೆ ನಿಧನರಾದರು. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 17.03.2024ರ ಭಾನುವಾರ ಮದ್ಯಾಹ್ನ 12 ಗಂಟೆಗೆ ಹಳೇ ಕುಂದುವಾಡದ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಮಂಜು
