ದಾವಣಗೆರೆ ದೇವರಾಜ ಅರಸ್ ಬಡಾವಣೆ `ಸಿ’ ಬ್ಲಾಕ್, 2ನೇ ಕ್ರಾಸ್ ವಾಸಿ ದಿ. ಜನಾರ್ದನ್ ಕೆ.ಜೆ. ಇವರ ಪುತ್ರ ತ್ಯಾಗರಾಜು ಕೆ.ಜೆ. (59) ಇವರು ದಿನಾಂಕ 29.03.2024ರ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 30.03.2024ರ ಶನಿವಾರ ಬೆಳಿಗ್ಗೆ 11.30ಕ್ಕೆ ಮೃತರ ಸ್ವಗ್ರಾಮವಾದ ಹೊಳಲ್ಕೆರೆ ತಾಲ್ಲೂಕು ಕುನಗಲಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ತ್ಯಾಗರಾಜು
