ದಾವಣಗೆರೆ ಹೊಂಡದ ರಸ್ತೆ ಹತ್ತಿರದ ವಾಸಿ ಜಯಮ್ಮ ಅವರ ಪತಿ ಕುಂಟಬಾನಪ್ಳರ ಶಂಕ್ರಪ್ಪ (63) ಇವರು ದಿನಾಂಕ 25.03.2024ರ ಸೋಮವಾರ ಮಧ್ಯಾಹ್ನ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 26.03.2024ರ ಮಂಗಳವಾರ ಮಧ್ಯಾಹ್ನ 12ಕ್ಕೆ ನಗರದ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
November 26, 2024