ದಾವಣಗೆರೆ ನಗರದ ನಿಜಲಿಂಗಪ್ಪ ಬಡಾವಣೆ ವಾಸಿ ದಿ|| ಮುದೇನೂರು ಶಿವಣ್ಣ ಮಡಿವಾಳರ ಇವರ ಧರ್ಮಪತ್ನಿ ಶ್ರೀಮತಿ ರತ್ನಮ್ಮ ಮಡಿವಾಳರ ಇವರು ದಿನಾಂಕ :02-04-2024ರ ಮಂಗಳವಾರ ಬೆಳಿಗ್ಗೆ 6-30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 02-04-2024ರ ಮಂಗಳವಾರ ಸಂಜೆ 5 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ರತ್ನಮ್ಮ ಮಡಿವಾಳರ
