ಮೂಲತಃ ದಾವಣಗೆರೆಯವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನಿವೃತ್ತ ಪ್ರಧಾನ ವ್ಯವಸ್ಥಾಪಕರಾದ ಎಂ.ಆರ್.ಸಂಪತ್ (67)ಅವರು ದಿನಾಂಕ 2.4.2024ರ ಮಂಗಳವಾರ ಬೆಂಗಳೂರಿನಲ್ಲಿ ನಿಧನರಾದರು. ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ: 4.4.2024ರ ಗುರುವಾರ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಎಂ.ಆರ್.ಸಂಪತ್
